ಮಧು ಬಂಗಾರಪ್ಪಗೆ ಅಹಂ ಜಾಸ್ತಿ ಆಗಿದೆ, ಅಧಿಕಾರದ ಪಿತ್ತ ನೆತ್ತಿಗೇರಿದೆ : ತಮ್ಮದೇ ಸರ್ಕಾರದ ಸಚಿವರ ವಿರುದ್ಧ ಕಾಂಗ್ರೆಸ್ ಶಾಸಕ ವಾಗ್ದಾಳಿ
ಬೆಂಗಳೂರು: ಸಚಿವ ಮಧು ಬಂಗಾರಪ್ಪ ಅವರಿಗೆ ಅಹಂ ಜಾಸ್ತಿ ಆಗಿದೆ, ಅಧಿಕಾರದ ಪಿತ್ತ ನೆತ್ತಿಗೆ ಏರಿದೆ ಎಂದು ಸಾಗರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ತಮ್ಮದೇ ಸರ್ಕಾರದ ಸಚಿವ ಮಧು ಬಂಗಾರಪ್ಪ ವಿರುದ್ಧ ಹರಿಹಾಯ್ದಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಆದರೆ ನಮ್ಮ ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ ಆಗಿದೆ. ಎಲ್ಲಾ ವಿಚಾರದಲ್ಲಿ … Continued