ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಪುರುಷನಾಗಲು ನಿರ್ಧರಿಸಿದ ಪಶ್ಚಿಮ ಬಂಗಾಳ ಮಾಜಿ ಸಿಎಂ ಪುತ್ರಿ
ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರ ಪುತ್ರಿ ಸುಚೇತನಾ ಭಟ್ಟಾಚಾರ್ಯ ಅವರು ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಪುರುಷನಾಗಲು ನಿರ್ಧರಿಸಿದ್ದಾರೆ. ಇತ್ತೀಚೆಗಷ್ಟೇ ಎಲ್‌ಜಿಬಿಟಿಕ್ಯೂ (LGBTQ) ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಸುಚೇತನಾ ಶಸ್ತ್ರಚಿಕಿತ್ಸೆಗೆ ಒಳಗಾಗುವ ಮುನ್ನ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲು ಆರಂಭಿಸಿರುವುದಾಗಿ ಹೇಳಿದ್ದಾರೆ. ಸುಚೇತನಾ ತಾನು ಪುರುಷ ಎಂದು ಈಗಾಗಲೇ ಗುರುತಿಸಿಕೊಂಡಿದ್ದೇನೆ … Continued