ಪಶ್ಚಿಮ ಬಂಗಾಳ ಪಂಚಾಯತ ಚುನಾವಣೆ: ಕೇಂದ್ರ ಪಡೆಗಳ 82,000 ಭದ್ರತಾ ಸಿಬ್ಬಂದಿ ನಿಯೋಜನೆಗೆ ಹೈಕೋರ್ಟ್ ನಿರ್ದೇಶನ
ಕೋಲ್ಕತ್ತಾ : ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಶಿವಜ್ಞಾನಂ ಅವರನ್ನೊಳಗೊಂಡ ಕೋಲ್ಕತ್ತಾ ಹೈಕೋರ್ಟ್ನ ವಿಭಾಗೀಯ ಪೀಠವು ಪಶ್ಚಿಮ ಬಂಗಾಳದ ಮುಂಬರುವ ಪಂಚಾಯತ ಚುನಾವಣೆಗೆ 82,000 ಕೇಂದ್ರ ಸಶಸ್ತ್ರ ಪಡೆ ಸಿಬ್ಬಂದಿ ನಿಯೋಜಿಸುವಂತೆ ಪಶ್ಚಿಮ ಬಂಗಾಳ ರಾಜ್ಯ ಚುನಾವಣಾ ಆಯೋಗ ಮತ್ತು ರಾಜ್ಯ ಸರ್ಕಾರಕ್ಕೆ ಬುಧವಾರ ಸೂಚಿಸಿದೆ. 82,000 ಸಿಬ್ಬಂದಿ ನಿಯೋಜನೆಗಾಗಿ ಕೇಂದ್ರ ಗೃಹ ಸಚಿವಾಲಯಕ್ಕೆ ಅರ್ಜಿ ಸಲ್ಲಿಸುವಂತೆ … Continued