ಅಂತಾರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಪಿಕ್ ಪಾಕೆಟ್ ಮಾಡಿ ಸಿಕ್ಕಿಬಿದ್ದ ನಟಿ..! ವ್ಯಾನಿಟಿ ಬ್ಯಾಗ್ ನಲ್ಲಿ ಸಿಕ್ಕಿತು ಹಲವರ ಪರ್ಸ್
ಕೋಲ್ಕತ್ತಾ: ಪಿಕ್ ಪಾಕೆಟ್ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ನಟಿ ರೂಪಾ ದತ್ತ ಅವರನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಅಂತಾರಾಷ್ಟ್ರೀಯ ಕೋಲ್ಕತ್ತಾ ಪುಸ್ತಕ ಮೇಳದ ಸ್ಥಳದಲ್ಲಿ ಕಳ್ಳತನ ಮಾಡಿದ ಆರೋಪದ ಮೇಲೆ ನಟಿ ರೂಪಾ ದತ್ತಾ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೋಲ್ಕತ್ತಾದ ಬಿಧನ್ ನಗರ ಉತ್ತರ ಪೊಲೀಸ್ ಠಾಣೆಯ ಪ್ರಕಾರ, ಕಸದ … Continued