ವೀಡಿಯೊ…| ಬೆಂಗಳೂರಿನ ಕಟ್ಟಡದಲ್ಲಿ ಸ್ಫೋಟ, ಬೆಂಕಿ ಅನಾಹುತ ; 4 ಮಹಡಿ ಕಟ್ಟಡದಿಂದ ಜಿಗಿದ ವ್ಯಕ್ತಿ

ಬೆಂಗಳೂರು : ಬೆಂಗಳೂರಿನ ಕೋರಮಂಗಲದಲ್ಲಿರುವ ವಾಣಿಜ್ಯ ಕಟ್ಟಡದಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂಡಿದೆ. ಸುಮಾರು ನಾಲ್ಕರಿಂದ ಐದು ಸಿಲಿಂಡರ್‌ಗಳು ಸ್ಫೋಟಗೊಂಡಿದ್ದರಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಅಗ್ನಿಶಾಮಕ ದಳದವರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಕಟ್ಟಡದ ಮೇಲಿನ ಮಹಡಿಯಲ್ಲಿ ಕೆಫೆ ಇತ್ತು ಮತ್ತು ಅಡುಗೆ ಅನಿಲ ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ.ಸ್ವಲ್ಪ ಸಮಯದ ನಂತರ, ಒಬ್ಬ ವ್ಯಕ್ತಿ ನಾಲ್ಕು ಮಹಡಿ … Continued