ಸ್ನೇಹಿತನ ಜೊತೆ ಕುಳಿತಿದ್ದ ಅನ್ಯಕೋಮಿನ ಯುವತಿ ; ನೈತಿಕ ಪೊಲೀಸ್ ಗಿರಿ, ಹಲ್ಲೆ : ನಾಲ್ವರ ಬಂಧನ
ಬೆಂಗಳೂರು: ಬೆಂಗಳೂರಿನ ಚಂದ್ರಾ ಲೇ ಔಟ್‌ನಲ್ಲಿ ಉದ್ಯಾನವನದ ಹೊರಗೆ ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದ ಮೇಲೆ ಅಪ್ರಾಪ್ತ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬುರ್ಖಾ ಧರಿಸಿದ ಯುವತಿಯೊಬ್ಬಳು ಯುವಕನೊಂದಿಗೆ ಸ್ಕೂಟರ್‌ನಲ್ಲಿ ಕುಳಿತಿದ್ದಾಗ, ಅಲ್ಲಿಗೆ ಬಂದ ನಾಲ್ವರು ಬೇರೆ ಸಮುದಾಯದ ವ್ಯಕ್ತಿಯೊಂದಿಗೆ ಮಾತನಾಡಿದ ಕಾರಣಕ್ಕಾಗಿ ಅವರಿಗೆ ತೊಂದರೆ ನೀಡಿದ್ದಾರೆ. ಇವರಿಗೆ ಐವರು ಕಿರುಕುಳ ನೀಡಿ ಹಲ್ಲೆ … Continued