ಉದ್ಯಮಿ ಭಾಸ್ಕರ್‌ ಶೆಟ್ಟಿ ಕೊಲೆ ಪ್ರಕರಣ: ಹೈಕೋರ್ಟಿನಿಂದ ಪತ್ನಿ ರಾಜೇಶ್ವರಿ ಶೆಟ್ಟಿಗೆ ಜಾಮೀನು

ಬೆಂಗಳೂರು: ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದ್ದ ಅನಿವಾಸಿ ಭಾರತೀಯ ಉದ್ಯಮಿ‌, ಉಡುಪಿ ಮೂಲದ ಭಾಸ್ಕರ್‌ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಅವರ ಪತ್ನಿ ರಾಜೇಶ್ವರಿ ಶೆಟ್ಟಿ ಅವರಿಗೆ ಗುರುವಾರ ಕರ್ನಾಟಕ ಹೈಕೋರ್ಟ್‌ ಜಾಮೀನು ನೀಡಿದೆ. ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆ ರದ್ದುಪಡಿಸಬೇಕು ಮತ್ತು ಅಧೀನ ನ್ಯಾಯಾಲಯ ವಿಧಿಸಿರುವ … Continued