ಬೆಂಗಳೂರು ಬಂದ್ : ಶಾಲೆ-ಕಾಲೇಜಿಗಳಿಗೆ ರಜೆ ಘೋಷಣೆ
ಬೆಂಗಳೂರು: ಮಂಗಳವಾರ (ಸೆ.26) ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಪ್ರಕಟನೆ ನೀಡಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕೆ.ಎ. ದಯಾನಂದ ತಮಿಳುನಾಡಿಗೆ “ಕಾವೇರಿ ಜಲಾಶಯದಿಂದ ನೀರು ಹರಿಸಿರುವುದನ್ನು ಖಂಡಿಸಿ ನಗರದ ವಿವಿಧ ಸಂಘಟನೆಗಳು ಸೆಪ್ಟೆಂಬರ್ 26 ರಂದು ಬೆಂಗಳೂರು ಬಂದ್ ಘೋಷಿಸಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರದ … Continued