ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ನಕಲಿ ಮತದಾನ; ರಾಹುಲ್ ಗಾಂಧಿ ಆರೋಪ
ನವದೆಹಲಿ: ಮತಗಳ್ಳತನದ ಆರೋಪದ ಮೇಲೆ ಚುನಾವಣಾ ಆಯೋಗದ (ಇಸಿ) ಮೇಲೆ ನಿರಂತರ ದಾಳಿ ನಡೆಸಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ದೇಶದಲ್ಲಿ ಲೋಕಸಭಾ ಚುನಾವಣೆಗಳನ್ನು ವಂಚಿಸಲು ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ಆರೋಪಿಸಿದ್ದಾರೆ. ಗುರವಾರ (ಆಗಸ್ಟ್ ೭) ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಗೆ ನಕಲಿ ಜನರನ್ನು ಸೇರಿಸಲಾಗುತ್ತಿದೆ ಎಂದು ಕರ್ನಾಟಕದ … Continued