ಪ್ರಜ್ಞೆ ತಪ್ಪಿದ ಪ್ರಯಾಣಿಕ: ಇಂದೋರ್​​ನಲ್ಲಿ ತುರ್ತು ಲ್ಯಾಂಡ್ ದೆಹಲಿ ವಿಮಾನ; ಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ವ್ಯಕ್ತಿ ಸಾವು!

posted in: ರಾಜ್ಯ | 0

ಬೆಂಗಳೂರು: ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರಿನ ಪ್ರಯಾಣಿಕರೊಬ್ಬರಿಗೆ ತೀವ್ರ ಉಸಿರಾಟದ ಸಮಸ್ಯೆ ಉಂಟಾಗಿ, ಪ್ರಜ್ಞೆ ತಪ್ಪಿದ ಕಾರಣ ಅವರಿಗೆ ತುರ್ತಾಗಿ ವೈದ್ಯಕೀಯ ಚಿಕಿತ್ಸೆ ಕೊಡಿಸಲು ವಿಮಾನವನ್ನು ಇಂದೋರ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಯಿತು. ಆದರೆ ಇಂದೋರ್ ವಿಮಾನ ನಿಲ್ದಾಣದಿಂದ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಅವರು ಮೃತಪಟ್ಟ ಘಟನೆ ವರದಿಯಾಗಿದೆ. ವಿಸ್ತಾರ ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರನ್ನು … Continued