ಜೂನ್​ 27ರಿಂದ ಬೆಂಗಳೂರು-ಧಾರವಾಡ ವಂದೇ ಭಾರತ ಎಕ್ಸ್​​ಪ್ರೆಸ್ ರೈಲು ಸಂಚಾರ ಆರಂಭ : ವೇಳಾಪಟ್ಟಿ ಹೀಗಿದೆ

ಹುಬ್ಬಳ್ಳಿ : ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಜೂನ್ 27 ರಂದು ಉದ್ಘಾಟಿಸಲಾಗುತ್ತದೆ ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಜೂನ್ 27ರಂದು ಧಾರವಾಡದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ನಂತರ ನಿಯಮಿತ ಸೇವೆಗಳು ಮುಂದುವರಿಯಲಿದೆ. ಪ್ರಧಾನಿ ನರೇಂದ್ರ ಮೋದಿ ಜೂನ್ 27 ರಂದು ಕರ್ನಾಟಕದಲ್ಲಿ ಎರಡನೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ … Continued