ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ: ಸಂಚಾರ ಬಂದ್
ಮಂಗಳೂರು: ಭಾರೀ ಮಳೆಯ ಪರಿಣಾಮ ದಕ್ಷಿಣ ಕನ್ನಡದ ಕಡಬ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಮಂಗಳೂರು ನಡುವಿನ ಲಾರಿ, ಬಸ್, ಟ್ರಕ್ಗಳ ಸಂಚಾರ ಸಂಪೂರ್ಣ ಬಂದ್ ಆಗಿದೆ. ಭೂ ಕುಸಿತದಿಂದ ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಚಾರಕ್ಕೆ ಯಾವುದೇ ಅಡಚಣೆಗಳು ಎದುರಾಗಿಲ್ಲ. ಆದರೆ, ಮಂಗಳೂರಿನಿಂದ ಬೆಂಗಳೂರಿಗೆ … Continued