ನ.13ರಂದು ಬೆಂಗಳೂರು–ಗೋವಾ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ ; ಯಾವೆಲ್ಲ ನಿಲ್ದಾಣಗಳಲ್ಲಿ ನಿಲುಗಡೆ ?
ಬೆಂಗಳೂರು: ಮಲೆನಾಡು ಹಾಗೂ ಕರಾವಳಿ ಭಾಗದ ರೈಲು ಸಂಪರ್ಕ ವ್ಯವಸ್ಥೆಗೆ ಮತ್ತಷ್ಟು ಬಲ ತುಂಬುವ ನಿಟ್ಟಿನಲ್ಲಿ ನೈಋತ್ಯ ರೈಲ್ವೆಯು (SWR) ಬೆಂಗಳೂರು ಮತ್ತು ಗೋವಾ ನಡುವೆ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ ಆರಂಭಿಸಲು ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 13 ಮತ್ತು 14ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ … Continued