ಬೆಂಗಳೂರು ಮೆಟ್ರೋ ಕಾಮಗಾರಿ: 1342 ಮರಗಳನ್ನು ಕಡಿಯಲು ಹೈಕೋರ್ಟ್ ಅನುಮತಿ

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಎರಡನೇ ಹಂತದ ಕಸ್ತೂರಿ ನಗರ ಮತ್ತು ಕೆಂಪಾಪುರ ಹೊರವರ್ತುಲ ರಸ್ತೆ ಹಾಗೂ ವೆಲ್ಲಾರ ಜಂಕ್ಷನ್‌ನಿಂದ ರಾಷ್ಟ್ರೀಯ ಮಿಲಿಟರಿ ಶಾಲೆಯ ನಡುವಿನ ನಮ್ಮ ಮೆಟ್ರೊ ರೈಲು ಮಾರ್ಗದಲ್ಲಿ ಕಾಮಗಾರಿ ನಡೆಸಲು ಒಟ್ಟು 1,342 ಮರಗಳನ್ನು ಕಡಿಯಲು ಬೆಂಗಳೂರು ಮೆಟ್ರೊ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ಗೆ (ಬಿಎಂಆರ್‌ಸಿಎಲ್‌) ಬುಧವಾರ ಕರ್ನಾಟಕ … Continued