ರಾತ್ರಿ ಕರ್ಫ್ಯೂ ಹಿನ್ನೆಲೆ; ಮೆಟ್ರೋ ರೈಲು ಸಂಚಾರ ಸಮಯದಲ್ಲಿ ಬದಲಾವಣೆ

ಬೆಂಗಳೂರು: ಕೊರೊನಾ ಪ್ರಕರಣ ಹೆಚ್ಚಳ ನಿಯಂತ್ರಿಸಲು ಕರ್ನಾಟಕ ರಾಜ್ಯಾದಂತ ರಾತ್ರಿ ಕರ್ಫ್ಯೂ ನಿರ್ಬಂಧ ವಿಧಿಸಲಾಗಿದೆ. ರಾತ್ರಿ ಕರ್ಫ್ಯೂ ಬೆಂಗಳೂರಿಗೆ ಕೂಡ ಅನ್ವಯ ಆಗುವುದರಿಂದ ಇದೀಗ ಮೆಟ್ರೋ ಸಂಚಾರ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ. ಕರ್ಫ್ಯೂ ರಾತ್ರಿ 9ರಿಂದ ಮುಂಜಾನೆ 5ರ ವರೆಗೆಜಾರಿಯಲ್ಲಿರುವುದರಿಂದ ಮೆಟ್ರೋ ಕೊನೆಯ ರೈಲು ರಾತ್ರಿ 9 ಗಂಟೆ ಬದಲಾಗಿ 8 ಗಂಟೆಗೆ ಹೊರಡಲಿದೆ. ಆ … Continued