ಬೆಂಗಳೂರು-ಮೈಸೂರು ಎಕ್ಸಪ್ರೆಸ್ ಹೆದ್ದಾರಿ ಟೋಲ್ ದರ ಹೆಚ್ಚಳ ಆದೇಶ ಹಿಂಪಡೆದ ಎನ್ ಹೆಚ್ಎಐ
ರಾಮನಗರ: ಬೆಂಗಳೂರು-ಮೈಸೂರು ಎಕ್ಸಪ್ರೆಸ್ ಹೆದ್ದಾರಿ (Bengaluru-Mysore Express way) ಟೋಲ್ ದರ ಹೆಚ್ಚಳಕ್ಕೆ ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಟೋಲ್ ಹೆಚ್ಚಳದ ಆದೇಶವನ್ನು ಹಿಂಡೆದಿದೆ. ಎನ್ಹೆಚ್ಎಐ ಶೇ.22ರಷ್ಟು ಟೋಲ್ ದರ ಹೆಚ್ಚಿಸಿ ಆದೇಶ ಹೊರಡಿಸಿತ್ತು. ಆದರೆ ಸಾರ್ವಜನಿಕರಿಂದ ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಹಿಂಪಡೆದಿದೆ. ಟೋಲ್ ಸಂಗ್ರಹ … Continued