ಬೆಂಗಳೂರು ನಗರದಲ್ಲಿ ಇನ್ಮುಂದೆ ವಾಹನಗಳಿಗೆ ಉಚಿತ ಪಾರ್ಕಿಂಗ್ ಇಲ್ಲ
ಬೆಂಗಳೂರು: ಬೆಂಗಳೂರು ನಗರದಲ್ಲಿ ಇನ್ಮುಂದೆ ಉಚಿತವಾಗಿ ವಾಹನ ನಿಲುಗಡೆಗೆ ಕಡಿವಾಣ ಬೀಳಲಿದೆ. ಬಿಬಿಎಂಪಿಯು, ನಗರ ಭೂಸಾರಿಗೆ ನಿರ್ದೇಶನಾಲಯವು (ಡಲ್ಟ್) ರೂಪಿಸಿದ್ದ ಹೊಸ ಪಾರ್ಕಿಂಗ್ ನೀತಿ-2.0 ಅನ್ವಯ ಶುಲ್ಕ ಪಾವತಿಸಿ ವಾಹನ ನಿಲುಗಡೆ ಮಾಡುವ ವ್ಯವಸ್ಥೆಯನ್ನು ಜಾರಿಗೆ ತರಲು ಮುಂದಾಗಿದೆ. ಬಿಬಿಎಂಪಿಯ ಎಂಟು ವಲಯಗಳಲ್ಲೂ ಪ್ರತ್ಯೇಕ ಪಾರ್ಕಿಂಗ್ ಯೋಜನೆ ರೂಪಿಸಿದ್ದು, ವಾಣಿಜ್ಯ ಪ್ರದೇಶಗಳು, ಪ್ರಮುಖ ರಸ್ತೆಗಳಲ್ಲಿ ಪಾರ್ಕಿಂಗ್ … Continued