ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನ್ಯಾಪ್ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ ಅವರ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕೊಲೆ, ಅಪಹರಣ ಸೇರಿದಂತೆ 17 ಪ್ರಕರಣದಲ್ಲಿ ಬೇಕಾಗಿದ್ದ ಲೋಹಿತ್ ಬಂಧನಕ್ಕೆ ಹೋದಾಗ ಆತ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದ. ಹೀಗಾಗಿ ಆತನ ಕಾಲಿಗೆ ಗುಂಡುಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅನೇಕ ಪ್ರಕರಣಗಳಲ್ಲಿ ಬೇಕಾಗಿದ್ದ ತಲೆ ಮರೆಸಿಕೊಂಡಿದ್ದ … Continued