ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೇರಿ ಕರ್ನಾಟಕದ 32 ಐಪಿಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಗೆ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದೆ. ಬುಧವಾರ (ನವೆಂಬರ್‌ 18) ಒಟ್ಟು 32 ಐಪಿಎಸ್ (IPS) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರನ್ನು ಐದು ಪೊಲೀಸ್ ಕಮಿಷನರೇಟ್‌ಗಳಾಗಿ ವಿಭಜಿಸಿ ಸರ್ಕಾರ ಆದೇಶ ಹೊರಡಿಸಿದ ನಂತರ ಈ ವರ್ಗಾವಣೆ ಬಂದಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಸೀಮಂತಕುಮಾರ ಸಿಂಗ್ ಅವರನ್ನು … Continued