ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬಾಗೇಪಲ್ಲಿ ಪಟ್ಟಣದ ಹೆಸರು ಬದಲಾವಣೆಗೆ ಸಚಿವ ಸಂಪುಟ ಅನುಮೋದನೆ

ಚಿಕ್ಕಬಳ್ಳಾಪುರ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಮನಗರ ಜಿಲ್ಲೆಯ ನಂತರ ಮತ್ತೊಂದು ಜಿಲ್ಲೆಯ ಹೆಸರು ಬದಲಾವಣೆಗೆ ಮುಂದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಬುಧವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಇಂದು, ಬುಧವಾರ (ಜುಲೈ ೨) ನಂದಿ ಗಿರಿಧಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ … Continued

ಹೊಸಕೋಟೆ: ಪ್ರಸಾದ ಸೇವಿಸಿ ಓರ್ವ ಮಹಿಳೆ ಸಾವು, ಹಲವಾರು ಜನ ಅಸ್ವಸ್ಥ

ಹೊಸಕೋಟೆ (ಬೆಂಗಳೂರು ಗ್ರಾಮಾಂತರ): ವೈಕುಂಠ ಏಕಾದಶಿ ಮತ್ತು ಹನುಮ ಜಯಂತಿ ದಿನದಂದು ವಿವಿಧ ದೇಗುಲಗಳಲ್ಲಿ ಪ್ರಸಾದ ಸೇವಿಸಿದ್ದ ಸುಮಾರು ನೂರಾರು ಮಂದಿ ಅಸ್ವಸ್ಥಗೊಂಡಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಹೊಸಕೋಟೆ ನಗರದಲ್ಲಿ ಭಾನುವಾರ ರಾತ್ರಿಯಿಂದ ಸೋಮವಾರ ಬೆಳಗಿನ ಜಾವದವರೆಗೂ ಹಲವಾರು ಮಂದಿ ವಾಂತಿಭೇದಿಯಿಂದ ಬಳಲಿ ನಗರದ ಸರಕಾರಿ ಮತ್ತು ಕೆಲ ಖಾಸಗಿ ಆಸ್ಪತ್ರೆಗಳಲ್ಲಿದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಗೆ ದಾಖಲಾಗಿದ್ದ … Continued

ಪ್ರೀತಿಸಿ ಮದುವೆಯಾದ ನವದಂಪತಿ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆ

ಬೆಂಗಳೂರು: ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ನವದಂಪತಿ ಕೃಷಿ ಹೊಂಡಕ್ಕೆ ಬಿದ್ದು ಸಾವಿಗೀಡಾದ ಘಟನೆ ಬೆಂಗಲೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಿಜ್ಜವಾರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ನಿವಾಸಿ ರಮೇಶ (28), ಸಹನಾ(26) ಮೃತಪಟ್ಟ ನವದಂಪತಿ ಎಂದು ಗುರುತಿಸಲಾಗಿದೆ. ಪರಸ್ಪರ ಪ್ರೀತಿಸಿ ಮನೆಯವರ ವಿರೋಧದ ನಡುವೆ … Continued