ಕರ್ನಾಟಕದ 4 ಪಟ್ಟಣ ಪಂಚಾಯತಗಳ ಚುನಾವಣೆ ಫಲಿತಾಂಶ | ಕಾಂಗ್ರೆಸ್ಸಿಗೆ ತೀವ್ರ ಮುಖಭಂಗ ; ಬಿಜೆಪಿಗೆ ಭರ್ಜರಿ ಜಯ
ಬೆಂಗಳೂರು : ರಾಜ್ಯದ ನಾಲ್ಕು ಪಟ್ಟಣ ಪಂಚಾಯತಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ಗೆ ಭಾರಿ ಮುಖಭಂಗವಾಗಿದೆ. ಎಲ್ಲ ನಾಲ್ಕೂ ಪಟ್ಟಣ ಪಂಚಾಯತಗಳಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಬಜಪೆ ಹಾಗೂ ಮೂಲ್ಕಿ ತಾಲೂಕಿನ ಕಿನ್ನಿಗೋಳಿ ಪಟ್ಟಣ ಪಂಚಾಯತ, ಉತ್ತರ ಕನ್ನಡದ ಮಂಕಿ ಪಟ್ಟಣ ಪಂಚಾಯತ, ಬೆಂಗಳೂರು … Continued