ಬೆಂಗಳೂರು ಶಿವಾಜಿನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಮಪತ್ರ ತಿರಸ್ಕೃತ
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ದಿ ಬೆಂಗಳೂರಿನ ಶಿವಾಜಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜೆಡಿಎಸ್ ಅಭ್ಯರ್ಥಿ ಅಬ್ದುಲ್ ಜಫರ್ ಅಲಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಇಷ್ಟು ದಿನ ವಿದೇಶದಲ್ಲಿ ನೆಲೆಸಿದ್ದ ಜಫರ್ ಅಲಿ ಅವರು ಇತ್ತಿಚಿಗಷ್ಟೇ ಬೆಂಗಳೂರಿಗೆ ಹಿಂತಿರುಗಿದ್ದರು. ಜಫರ್ ಅಲಿ ಅವರ ಹೆಸರು ಯಾವ ಕ್ಷೇತ್ರದ ಮತದಾರರ ಪಟ್ಟಿಯಲ್ಲೂ ಇಲ್ಲ. ಹೀಗಾಗಿ ಆದ್ದರಿಂದ … Continued