ಬೆಂಗಳೂರು ಕಾಲ್ತುಳಿತ ಪ್ರಕರಣ ; ನಾಲ್ವರು ಪೊಲೀಸ್‌ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ (stampede) ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಹಿರಿಯ ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕರ್ತವ್ಯ ಲೋಪ ಆರೋಪದಲ್ಲಿಅಮಾನತು ಮಾಡಲಾಗಿದ್ದ ಬೆಂಗಳೂರು ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್‌ ಕಮಿಷನರ್‌ ಆಗಿದ್ದ ವಿಕಾಸ್‌ ಕುಮಾರ್ ಒಬ್ಬರನ್ನು ಬಿಟ್ಟು ಬೆಂಗಳೂರು  ಪೊಲೀಸ್ ಕಮಿಷನರ್ … Continued

ಬೆಂಗಳೂರು ಕಾಲ್ತುಳಿತ ಪ್ರಕರಣ | ಐಪಿಎಸ್‌ ಅಧಿಕಾರಿ ವಿಕಾಸಕುಮಾರ ಅಮಾನತು ಆದೇಶ ರದ್ದುಗೊಳಿಸಿದ ಸಿಎಟಿ; ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು : ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಈತ್ತೀಚಿಗೆ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ಸಂಬಂಧ ಕರ್ತವ್ಯ ಲೋಪದ ಆರೋಪದ ಮೇಲೆ ಐಪಿಎಸ್‌ ಅಧಿಕಾರಿ ವಿಕಾಸಕುಮಾರ ವಿಕಾಸ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕೇಂದ್ರೀಯ ಆಡಳಿತಾತ್ಮಕ ನ್ಯಾಯ ಮಂಡಳಿಯು ಮಂಗಳವಾರ ವಜಾಗೊಳಿಸಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆಯಾದಂತಾಗಿದೆ. ವಿಕಾಸಕುಮಾರ ವಿಕಾಸ್‌ … Continued

ಬೆಂಗಳೂರು ಕಾಲ್ತುಳಿತ ಘಟನೆ ; ಆರ್‌ ಸಿಬಿ, ಕೆಎಸ್‌ಸಿಎ, ಈವೆಂಟ್ ಸಂಸ್ಥೆಯ ಅಧಿಕಾರಿಗಳ ಬಂಧನಕ್ಕೆ ಸಿಎಂ ಸೂಚನೆ

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ, ಡಿಎನ್‌ಎ, ಕೆಎಸ್‌ಸಿಎ ಪ್ರತಿನಿಧಿಗಳನ್ನು ಬಂಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕಾಲ್ತುಳಿತ ಪ್ರಕರಣದಲ್ಲಿ ಆರ್‌ಸಿಬಿ ಫ್ರಾಂಚೈಸಿ- ಎ1, ಡಿಎನ್‌ ಎಂಟರ್‌ಟೈನ್‌ಮೆಂಟ್‌ ಸಂಸ್ಥೆ (ಈವೆಂಟ್‌ ಮ್ಯಾನೇಜ್‌ಮೆಂಟ್‌) ಎ2, ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯು ಎ3 ಆರೋಪವನ್ನು ಹೊತ್ತಿವೆ. ಕಬ್ಬನ್‌ಪಾರ್ಕ್‌ ಪೊಲೀಸ್‌ … Continued

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಘಟನೆ : ಬೆಂಗಳೂರು ಪೊಲೀಸ್ ಆಯುಕ್ತ ಸೇರಿ ಹಲವು ಹಿರಿಯ ಪೊಲೀಸ್‌ ಅಧಿಕಾರಿಗಳ ತಲೆದಂಡ

ಬೆಂಗಳೂರು: ಬುಧವಾರ (ಜೂನ್‌ 4) ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯಿಂದ ತೀವ್ರ ಟೀಕೆಗೆ ಗುರಿಯಾದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದು, ಗುರುವಾರ ತಮ್ಮ ಸರ್ಕಾರವು ಉನ್ನತ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ ಎಂದು ಹೇಳಿದ್ದಾರೆ. ಬೆಂಗಳೂರು ಪೊಲೀಸ್ ಕಮಿಶನರ್‌ ಮತ್ತು ಉಪ ಆಯುಕ್ತರನ್ನು ಅಮಾನತುಗೊಳಿಸಲಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಬೆಂಗಳೂರು … Continued