ಡಿಸಿಎಂ ಶಿವಕುಮಾರ ಓಡಿಸಿದ್ದ ಸ್ಕೂಟರ್‌ ಮೇಲಿತ್ತು 34 ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ; ದಂಡ ಪಾವತಿಸಿದ ಮಾಲೀಕ

ಬೆಂಗಳೂರು: ಹೆಬ್ಬಾಳ ಮೇಲ್ಸೇತುವೆ ಲೂಪ್ ಪರಿಶೀಲನೆಯ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಚಲಾಯಿಸಿದ್ದ ದ್ವಿಚಕ್ರ ವಾಹನದ ಮೇಲಿದ್ದ 34 ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ವಿಧಿಸಲಾಗಿದ್ದ 18,500 ರೂ. ದಂಡವನ್ನು ವಾಹನ ಮಾಲೀಕರು ಪಾವತಿಸಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಆಗಸ್ಟ್ 5 ರಂದು ಹೆಬ್ಬಾಳ ಫ್ಲೈಓವರ್ ಲೂಪ್ ಪರಿಶೀಲನೆ ವೇಳೆ ಡಿಕೆ ಶಿವಕುಮಾರ ದ್ವಿಚಕ್ರ … Continued

ಎಲ್ಲೆಂದರಲ್ಲಿ ವಾಹನ ತಡೆಯುವ ಹಾಗಿಲ್ಲ, ಪೊಲೀಸರಿಗೆ ಡಿಜಿ-ಐಜಿಪಿ ಪ್ರವೀಣ್ ಸೂದ್ ಸೂಚನೆ: ಎಎಸ್​ಐ-ಮುಖ್ಯಪೇದೆ ಅಮಾನತು

ಬೆಂಗಳೂರು : ನಗರದಲ್ಲಿ ಕೇವಲ ದಾಖಲೆ ಪರಿಶೀಲನೆಗಾಗಿ ಇನ್ಮುಂದೆ ಟ್ರಾಫಿಕ್ ಪೊಲೀಸರು ವಾಹನಗಳನ್ನು ನಿಲ್ಲಿಸುವಂತಿಲ್ಲ. ಕೇವಲ ಟ್ರಾಫಿಕ್ ರೂಲ್ಸ್‌ ಅನ್ನು ಉಲ್ಲಂಘಿಸಿದವರ ವಾಹನಗಳನ್ನು ಮಾತ್ರ ಸ್ಟಾಪ್ ಮಾಡುವಂತೆ ಟ್ರಾಫಿಕ್ ಪೊಲೀಸರಿಗೆ ಖುದ್ದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಗರದಲ್ಲಿ ಅನಗತ್ಯವಾಗಿ ವಾಹನಗಳ ತಡೆದು ಪರಿಶೀಲನೆ … Continued