ವೀಡಿಯೊ: ಹೆಲ್ಮೆಟ್ ಇಲ್ಲದೆ ಸವಾರಿ ಮಾಡಿ ಸಿಕ್ಕಿಬಿದ್ದ ನಂತರ ಪೊಲೀಸನ ಬೆರಳು ಕಚ್ಚಿ ಗಲಾಟೆ: ಬೆಂಗಳೂರು ಬೈಕ್‌ ಸವಾರನ ಬಂಧನ | ವೀಕ್ಷಿಸಿ

ಬೆಂಗಳೂರು: ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ನಡೆದ ಘಟನೆಯೊಂದರಲ್ಲಿ ಹೆಲ್ಮೆಟ್ ಧರಿಸದ್ದಕ್ಕೆ ಬೈಕ್‌ ತಡೆದ ಕಾರಣಕ್ಕೆ ಟ್ರಾಫಿಕ್ ಪೊಲೀಸ್ ಹಾಗೂ ದ್ವಿಚಕ್ರವಾಹನ ಸವಾರರ ನಡುವೆ ವಾಗ್ವಾದ ನಡೆದಿದ್ದು, ಸುರಕ್ಷತಾ ಉಲ್ಲಂಘನೆ ಬಗ್ಗೆ ಪ್ರಶ್ನಿಸಿದ ಸಂಚಾರಿ ಪೊಲೀಸರ ಕೈಗೆ ಬೈಕ್ ಸವಾರ ಕಚ್ಚಿದ ಘಟನೆ ನಡೆದಿದೆ. ಘಟನೆಯ ಬಗ್ಗೆ ಪ್ಲಾಟ್‌ಫಾರ್ಮ್ X ನಲ್ಲಿ ಬಳಕೆದಾರರೊಬ್ಬರು ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ … Continued

ಮುಂಬೈ ಅಲ್ಲ, ದೆಹಲಿಯೂ ಅಲ್ಲ…. ಈ ಎರಡು ನಗರಗಳು ಭಾರತದಲ್ಲೇ ಅತ್ಯಂತ ಕೆಟ್ಟ ಸಂಚಾರ ದಟ್ಟಣೆ ನಗರಗಳು..!

ನವದೆಹಲಿ : ಬ್ರಿಟನ್ ರಾಜಧಾನಿ ಲಂಡನ್ 2023ರಲ್ಲಿ ವಿಶ್ವದ ಅತ್ಯಂತ ನಿಧಾನಗತಿಯ ನಗರವಾಗಿದ್ದು, ರಶ್ ಅವರ್‌ನಲ್ಲಿ ವಾಹನಗಳು ಗಂಟೆಗೆ ಸರಾಸರಿ ವೇಗ 14 ಕಿ.ಮೀ ಎಂದು ವರದಿಯೊಂದು ತಿಳಿಸಿದೆ. ಇದೇವೇಳೆ ಎರಡು ಭಾರತೀಯ ನಗರಗಳಾದ ಬೆಂಗಳೂರು ಮತ್ತು ಪುಣೆ ಕೂಡ ಕೆಟ್ಟ ಟ್ರಾಫಿಕ್ ಹೊಂದಿರುವ ನಗರಗಳ ಪಟ್ಟಿಯಲ್ಲಿವೆ ಎಂದು ಆಮ್ಸ್ಟರ್‌ಡ್ಯಾಮ್ ಮೂಲದ ಸ್ಥಳ ತಂತ್ರಜ್ಞಾನ ತಜ್ಞ … Continued

ಅಕ್ಟೋಬರ್‌ 5ರಂದು ಮಹತ್ವದ ಸಭೆ ಕರೆದ ಶಿಕ್ಷಣ ಇಲಾಖೆ : ಬೆಂಗಳೂರಲ್ಲಿ ಶಾಲಾ ಸಮಯ ಬದಲಾವಣೆ..?

ಬೆಂಗಳೂರು : ಬೆಂಗಳೂರು ನಗರದಲ್ಲಿ ಶಾಲಾ ಸಮಯ ಬದಲಾವಣೆ ಮಾಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದ್ದು, ಈ ನಿಟ್ಟಿನಲ್ಲಿ ಅಕ್ಟೋಬರ್ 5ರಂದು ಮಹತ್ವದ ಸಭೆ ಕರೆದಿದೆ. ನಗರದಲ್ಲಿ ವೈಜ್ಞಾನಿಕವಾಗಿ ಸಂಚಾರ ವ್ಯವಸ್ಥೆ ಮಾಡಿ ಸಂಚಾರ ದಟ್ಟಣೆ ಕಡಿಮೆ ಮಾಡುವಂತೆ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಶಾಲಾ … Continued