ಕೋವಿಡ್​​ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು: ಕೋವಿಡ್ ಕಡಿಮೆಯಾಗಿದೆ ಎಂದು ನಿಟ್ಟುಸಿರು ಬಿಡುವ ಹೊತ್ತಿನಲ್ಲೇ ಮೂರನೇ ಅಲೆ‌ಯ ಆತಂಕ ಹೆಚ್ಚಿದೆ. ಈ ಸಂಬಂಧ‌‌ ಶನಿವಾರ ಪ್ರಮುಖ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಅದರಲ್ಲೂ ವಿಶೇಷವಾಗಿ ಕೇರಳ ಗಡಿ ಭಾಗದಲ್ಲಿ ತೀವ್ರ ನಿಗಾ ವಹಿಸಲು ತಿಳಿಸಿದ್ದಾರೆ. ಈ ಸಂಬಂಧ ಮುಖ್ಯಮಮತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಬೆಂಗಳೂರು ನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, … Continued