ಗಮನಿಸಿ.. ಇಂದು ಎಸ್​ಎಸ್ಎಲ್​ಸಿ ಫಲಿತಾಂಶ ಡೌಟು; ಶಿಕ್ಷಣ ಇಲಾಖೆ

ಬೆಂಗಳೂರು: ಎಸ್ಎಸ್ಎಲ್​ಸಿ ಫಲಿತಾಂಶ ಪ್ರಕಟ ಮಾಡುವ ಕುರಿತು ನಾಳೆ (ಶನಿವಾರ) ನಿಗದಿಯಾಗಿದ್ದ ಫಲಿತಾಂಶದ ದಿನ ಮುಂದೂಡಿಕೆಯಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜುಲೈ.19 ಮತ್ತು 22ರಂದು ಎರಡು ದಿನ ಕೊರೋನಾ ಆತಂಕದ ನಡುವೆಯೂ ಯಶಸ್ವಿಯಾಗಿ ನಡೆದಿದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ನಾಳೆ (ಶನಿವಾರ) ಪ್ರಕಟವಾಗಲಿದೆ ಎಂಬುದಾಗಿ ಹೇಳಲಾಗಿತ್ತು. ಆದರೆ … Continued