ಎರಡನೇ ಹಂತದ ಅನ್ಲಾಕ್ ಬಗ್ಗೆ ನಾಳೆ ತೀರ್ಮಾನ ಎಂದ ಸಿಎಂ ಬಿಎಸ್‌ವೈ ಏನೆಲ್ಲ ಹೇಳಿದ್ರು..?
ಬೆಂಗಳೂರು: ನಾಳೆ ಎರಡನೇ ಹಂತದ ಅನ್ಲಾಕ್ ಬಗ್ಗೆ ತೀರ್ಮಾನ ಮಾಡುತ್ತೇವೆ, ಸಂಭವನೀಯ ಮೂರನೇ ಅಲೆಯ ಭೀತಿಯನ್ನು ಗಮನದಲ್ಲಿಟ್ಟುಕೊಂಡು ಯಾವುದಕ್ಕೆಲ್ಲ ವಿನಾಯಿತಿ ಕೊಡಬೇಕು ಎಂಬುದರ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸೋಂಕು ಕಡಿಮೆಯಾಗುತ್ತಿದೆ. ಆದರೆ ಮುರನೇ ಅಲೆಯ ಎದುರಾಗುವ ಸಾಧ್ಯತೆಯಿದೆ. ಹೀಗಾಗಿ ತಜ್ಞರ … Continued