ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ನಿಧನ
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ ಉಂಟಾಗಿದೆ. ಮೊಯಿಲಿ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ಅವರು ಭಾನುವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. 46 ವರ್ಷದ ಹಂಸ ಮೊಯ್ಲಿ ಅವರು ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಶನಿವಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಭಾನುವಾರ ನಿಧನರಾಗಿದ್ದಾರೆ ಎಂದು … Continued