ರೂಪಾಂತರಿ ಕೊರೊನಾ ಸೋಂಕಿನ ವೇಗ ವಿಶ್ವದ ಎಲ್ಲೆಡೆಗಿಂತ ಬೆಂಗಳೂರಿನಲ್ಲಿಯೇ ಹೆಚ್ಚು
ಬೆಂಗಳೂರು: ರೂಪಾಂತರಿ ಕೊರೊನಾ ಸೋಂಕು ಇಡೀ ವಿಶ್ವ, ದೇಶಕ್ಕಿಂತ ಬೆಂಗಳೂರಿನಲ್ಲಿಯೇ ಹೆಚ್ಚು ವೇಗವಾಗಿ ಹರಡುತ್ತಿದೆ ಎಂದು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಅಧ್ಯಯನದಿಂದ ಬೆಳಿಕಿಗೆ ಬಂದಿದೆ. ರೂಪಾಂತರಿ ಸಾರ್ಸ್ ಕೋವಿಡ್-2 ರೂಪಾಂತರಗಳು ಎಷ್ಟು ಆಗಿದೆ ಎಂದು ಇನ್ನೂ ತಿಳಿದುಬಂದಿಲ್ಲ. ಅಧ್ಯಯನದ ನೇತೃತ್ವ ವಹಿಸಿದ್ದ ಐಐಎಸ್‌ಸಿಯ ಬಯೋಕೆಮಿಸ್ಟ್ರಿ ವಿಭಾಗದ ಪ್ರಾಧ್ಯಾಪಕ ಉತ್ಪಾಲ್ ಟಾಟು, ಮಾತನಾಡಿ, ರೂಪಾಂತರಿ ಸ್ಥಿರವಾದಾಗ … Continued