ಬೆಂಗಳೂರಿನ 6 ಕಡೆ ಎನ್ ಐಎ ದಾಳಿ
ಬೆಂಗಳೂರು: ರಾಜಧಾನಿಯ ಒಟ್ಟು 6 ಕಡೆಗಳಲ್ಲಿ ಇಂದು, ಬುಧವಾರ ಬೆಳ್ಳಂಬೆಳಿಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಂಕಿತ ಉಗ್ರ ನಸೀರ್ ಎಂಬಾತ ನೀಡಿರುವ ಮಾಹಿತಿ ಮೇರೆಗೆ ಎನ್ಐಎ ಈ ದಾಳಿ ನಡೆಸಿದೆ ಎಂದು ಹೇಳಲಾಗಿದೆ. ಈ ಹಿಂದೆ ಹೆಬ್ಬಾಳದಲ್ಲಿ ಗ್ರೇನೇಡ್ ದೊರೆತ ಪ್ರಕರಣದ ಬಗ್ಗೆ ಎಫ್‌ಐಆರ್ ದಾಖಲಾಗಿತ್ತು. ಆರ್‌ಟಿ ನಗರದ ಮನೆಯೊಂದರಲ್ಲಿ … Continued