ಬೆಂಗಳೂರು | ಅಂಗಡಿ ಮುಚ್ಚುವ ವೇಳೆ ಸಿನಿಮೀಯ ರೀತಿಯಲ್ಲಿ ಚಿನ್ನಾಭರಣದ ಅಂಗಡಿಗೆ ನುಗ್ಗಿ ದರೋಡೆ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ಸಿನೆಮಾದ ದೃಶ್ಯದಂತೆ ಕಾಣುವ ಈ ದೃಶ್ಯದಲ್ಲಿ, ಬೆಂಗಳೂರಿನಲ್ಲಿ ಆಭರಣ ಅಂಗಡಿ ಮುಚ್ಚುವುದಕ್ಕಿಂತ ಸ್ವಲ್ಪ ಮೊದಲಿಗೆ ಅಂಗಡಿಗೆ ನುಗ್ಗಿದ ಮುಸುಕುಧಾರಿ ದರೋಡೆಕೋರರು ಅಪಾರ ಪ್ರಮಾಣದ ಚಿನ್ನವನ್ನು ದೋಚಿ ಪರಾರಿಯಾಗಿದ್ದಾರೆ. ಕೆಲವೇ ನಿಮಿಷಗಳಲ್ಲಿ ಚಿನ್ನಾಭರಣ ನಡೆಸಿ ಪರಾರಿಯಾಗಿರುವ ದರೋಡೆಕೋರರ ಕೃತ್ಯ ಅಂಗಡಿಯೊಳಗೆ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರಿನ ಮಾಗಡಿ ರಸ್ತೆಯ ಮಾಚೋಹಳ್ಳಿ ಗೇಟ್​ ಬಳಿ ಇರುವ ಭೈರವೇಶ್ವರ … Continued