ವೀಡಿಯೊ..| ಹಮಾಸ್ ಮುಖ್ಯಸ್ಥನ ಹತ್ಯೆಯ ನಂತರ ಇಸ್ರೇಲ್ ಪ್ರಧಾನಿ ಮನೆ ಮೇಲೆ ಹಿಜ್ಬೊಲ್ಲಾ ಡ್ರೋನ್ ದಾಳಿ ವಿಫಲಗೊಳಿಸಿದ ಭದ್ರತಾ ಸಿಬ್ಬಂದಿ
ಟೆಲ್ ಅವೀವ್: ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಹತ್ಯೆಗೆ ಪ್ರತಿಕಾರವಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಮನೆ ಮೇಲೆ ಡ್ರೋನ್ ದಾಳಿ ನಡೆಸಿರುವ ಹಿಜ್ಬೊಲ್ಲಾ ಉಗ್ರಸಂಘಟನೆ ಪ್ರಯತ್ನವನ್ನು ಇಸ್ರೇಲ್ ಭದ್ರತಾ ಸಿಬ್ಬಂದಿ ಇದನ್ನು ವಿಫಲಗೊಳಿಸಿವೆ. ಅವರು ಡ್ರೋನ್ ಹೊಡೆದುರುಳಿಸುವ ಮೂಲಕ ಹತ್ಯೆ ಯತ್ನವನ್ನು ವಿಫಲಗೊಳಿಸಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಖಾಸಗಿ ನಿವಾಸವನ್ನು … Continued