ಶಿರಸಿ : ಬೆಣ್ಣೆಹೊಳೆ ಜಲಪಾತಕ್ಕೆ ಹೋಗಿದ್ದ ಓರ್ವ ನಾಪತ್ತೆ
ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲ ಸಮೀಪದ ಬೆಣ್ಣೆಹೊಳೆ ಜಲಪಾತ ನೋಡಲು ಭಾನುವಾರ ತೆರಳಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದಾನೆ ಎಂದು ವರದಿಯಾಗಿದೆ. ನಾಪತ್ತೆಯಾಗಿದ್ದಿನ್ನೋರ್ವ ವಿದ್ಯಾರ್ಥಿಯನ್ನು ಶೋಧ ಕಾರ್ಯಾಚರಣೆ ನಡೆಸಿ ಪತ್ತೆ ಹಚ್ಚಲಾಗಿದೆ ಎಂದು ಹೇಳಲಾಗಿದೆ. ನಗರದ ಅರಣ್ಯ ಪದವಿ ಕಾಲೇಜಿನ ರಾಹುಲ್ ಎಂಬಾತ ನೀರಿನಲ್ಲಿ ಕಣ್ಮರೆಯಾದ ವಿದ್ಯಾರ್ಥಿ. ಎನ್ನಲಾಗಿದೆ. … Continued