ಬೆಸ್ಕಾಂನಲ್ಲಿ 400 ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ (ಬೆಸ್ಕಾಂ) ಅಪ್ರೆಂಟಿಸ್‌ಶಿಪ್‌ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. 400 ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಜುಯೇಟ್‌ ಅಪ್ರೆಂಟಿಸ್‌ಶಿಪ್‌ 325 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಗ್ರಾಜುಯೇಟ್‌ ಅಪ್ರೆಂಟಿಸ್‌ಶಿಪ್‌ 325 ಇದರಲ್ಲಿ ಎಲೆಕ್ಟ್ರಿಕಲ್‌ ಮತ್ತು ಎಲೆಕ್ಟ್ರಾನಿಕ್ಸ್‌ ಎಂಜಿನಿಯರಿಂಗ್‌- 143,ಎಲೆಕ್ಟ್ರಾನಿಕ್ಸ್‌ & ಕಮ್ಯುನಿಕೇಷನ್‌ ಎಂಜಿನಿಯರಿಂಗ್‌- 116 ಕಂಪ್ಯೂಟರ್‌ ಸೈನ್ಸ್‌ … Continued