ಹಿಂದಿನ ಬಾಕಿ ಇದ್ದರೂ ದೊರಕಲಿದೆ ಉಚಿತ ವಿದ್ಯುತ್ ಯೋಜನೆಯ ಲಾಭ : ಬೆಸ್ಕಾಂ
ಬೆಂಗಳೂರು : ರಾಜ್ಯದಲ್ಲಿ ಜುಲೈ 1ರಿಂದ 200 ಯುನಿಟ್ ವರೆಗೆ ವಿದ್ಯುತ್ ಉಚಿತ ನೀಡುವ ‘ಗೃಹ ಜ್ಯೋತಿ’ ಯೋಜನೆ ಜಾರಿ ಆಗಿದೆ. ಈ ಯೋಜನೆಗೆ ಗ್ರಾಹಕರು ವಿದ್ಯುತ್ ಬಿಲ್‌ನ ಹಿಂಬಾಕಿ ಉಳಿಸಿಕೊಂಡಿದ್ದರೂ ಅವರಿಗೆ ಸಹ ಗೃಹ ಜ್ಯೋತಿ ಯೋಜನೆಯ ಪ್ರಯೋಜನ ಸಿಗಲಿದೆ ಎಂದು ಬೆಂಗಳೂರು ವಿದ್ಯುತ್ ಪ್ರಸರಣ ನಿಗಮ (BESCOM) ತಿಳಿಸಿದೆ. ಹಿಂದಿನ ತಿಂಗಳ ಬಾಕಿ … Continued