ವೀಡಿಯೊ..| ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅತ್ಯದ್ಭುತ ಕ್ಯಾಚ್ ಹಿಡಿದ ಗ್ಲೆನ್ ಫಿಲಿಪ್ಸ್ ; ‘ಕ್ರಿಕೆಟ್ ಸೂಪರ್‌ಮ್ಯಾನ್’ ಎಂದ ಅಭಿಮಾನಿಗಳು..!
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಆಟಗಾರ ಗ್ಲೆನ್ ಫಿಲಿಪ್ಸ್ ಹಿಡಿದ ಕ್ಯಾಚ್ ಎಲ್ಲರನ್ನೂ ಬೆರಗಾಗಿಸಿದೆ. ಕ್ರೈಸ್ಟ್ ಚರ್ಸ್ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ಪ್ರಥಮ ಇನಿಂಗ್ಸ್ನಲ್ಲಿ 348 ರನ್ ಕಲೆಹಾಕಿದೆ. ನಂತರ ಬ್ಯಾಟಿಂಗ್‌ಗೆ ಇಳಿದ … Continued