ನಟ ದರ್ಶನ್ ಬೆಂಗಳೂರಿನ ಆಸ್ಪತ್ರೆಗೆ ದಾಖಲು
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿದ್ದ ನಟ ದರ್ಶನ್ ನೋವಿನ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದಿದ್ದು, ಬೆನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ವೈದ್ಯಕೀಯ ಚಿಕಿತ್ಸೆಗಾಗಿ ನಟ ದರ್ಶನ್‌ಗೆ ಹೈಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯ ಮೇರೆಗೆ ಬೆಂಗಳೂರಿನ ಕೆಂಗೇರಿಯಲ್ಲಿರುವಂತ ಬಿಜಿಎಸ್ ಗ್ಲೋಬಲ್ … Continued