ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಭಾ ಮಾ ಹರೀಶ

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ 64ನೇ ವರ್ಷದ ವಾರ್ಷಿಕ ಚುನಾವಣೆಯ ಫಲಿತಾಂಶ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಪ್ರಕಟವಾಗಿದ್ದು, ಭಾಮಾ ಹರೀಶ ಬಣ ಭರ್ಜರಿ ಜಯಗಳಿಸಿದೆ. ಹಾಗೂ ನೂತನ ಅಧ್ಯಕ್ಷರಾಗಿ ಭಾ ಮಾ ಹರೀಶ ಅವರು ಆಯ್ಕೆಯಾಗಿದ್ದಾರೆ. ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಯಲ್ಲಿ ನಿರ್ಮಾಪಕರಾದ ಭಾಮಾ ಹರೀಶ​ ಮತ್ತು ಸಾರಾ … Continued