ಕಾಡಾನೆಗಳ ಸ್ಥಳಾಂತರ ವಿಚಾರ ; ತಮ್ಮದೇ ಸರ್ಕಾರದ ವಿರುದ್ಧ ಶಾಸಕರ ಆಕ್ರೋಶ; ರಾಜೀನಾಮೆ ಪತ್ರ ಪ್ರದರ್ಶಿಸಿ ನಯನಾ ಮೋಟಮ್ಮ ಆಕ್ರೋಶ
ಚಿಕ್ಕಮಗಳೂರು: ಹಾಸನ ಜಿಲ್ಲೆಯ ಬೇಲೂರು ಮತ್ತು ಸಕಲೇಶಪುರ ಭಾಗಗಳಲ್ಲಿ ಸಂಚರಿಸುತ್ತಿದ್ದ ಕಾಡಾನೆಗಳನ್ನು ಅರಣ್ಯ ಇಲಾಖೆ ಕಾರ್ಯಾಚರಣೆ ಮೂಲಕ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನತ್ತ ಓಡಿಸಿರುವುದಕ್ಕೆ ಆ ಜಿಲ್ಲೆಯ ಕಾಂಗ್ರೆಸ್ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡಾನೆಗಳನ್ನು ಆದಷ್ಟು ಬೇಗ ಚಿಕ್ಕಮಗಳೂರು ಜಿಲ್ಲೆಯಿಂದ ಹೊರಕ್ಕೆ ಸ್ಥಳಾಂತರಿಸದಿದ್ದರೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕಾಡಾನೆಗಳ … Continued