ಭದ್ರಾವತಿಯಲ್ಲಿ ಸಿಡಿಲು ಬಡಿದು ಸಹೋದರರಿಬ್ಬರು ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹಲವೆಡೆ ಮಳೆ ಸುರಿದಿದ್ದು, ಮಂಗಳವಾರ ರಾತ್ರಿ ಸಿಡಿಲು ಬಡಿದು ಭದ್ರಾವತಿಯ ಇಬ್ಬರು ಸಹೋದರರು ಸಾವಿಗೀಡಾಗಿದ್ದಾರೆ. ಭದ್ರಾವತಿ ಪಟ್ಟಣದ ಹುಣಸಕಟ್ಟೆ ಜಂಕ್ಷನ್‌ನಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು 32 ವರ್ಷದ ಎಸ್. ಬೀರೇಶ ಹಾಗೂ 30 ವರ್ಷದ ಎಸ್. ಸುರೇಶ ಎಂದು ಗುರುತಿಸಲಾಗಿದೆ. ಗದ್ದೆಯಲ್ಲಿ ಕಟಾವು ಆಗಿದ್ದ ಭತ್ತ ಕಾಯಲು ತೆರಳಿದ್ದ ಕೆಲಸ … Continued