ಭದ್ರಾವತಿ : ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬಸ್ ; 30ಕ್ಕೂ ಹೆಚ್ಚು ಜನರಿಗೆ ಗಾಯ
ಶಿವಮೊಗ್ಗ :ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಹಳ್ಳದಲ್ಲಿ ಬಿದ್ದು ೩೦ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಂದು ವೀರಪುರ ಗ್ರಾಮದ ಕಾಗೆಹಳ್ಳ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಸ್ಸು ನಿಯಂತ್ರಣ ಕಳೆದುಕೊಂಡು ಸೇತುವೆಯ ತಡೆಗೋಡೆಗೆ (Railing) ಡಿಕ್ಕಿ ಹೊಡೆದು ನಂತರ ಕೆಳಕ್ಕೆ ಬಿದ್ದಿದೆ ಎನ್ನಲಾಗಿದೆ. 10ಕ್ಕೂ … Continued