ಭಗವದ್ಗೀತೆ, ಭರತನ ನಾಟ್ಯಶಾಸ್ತ್ರ ಯುನೆಸ್ಕೋದ ಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌ನಲ್ಲಿ ಸೇರ್ಪಡೆ ; ಭಾರತಕ್ಕೆ ಹೆಮ್ಮೆಯ ಕ್ಷಣ ಎಂದ ಮೋದಿ
ನವದೆಹಲಿ : ಹಿಂದೂ ಧರ್ಮಗ್ರಂಥವಾದ ಶ್ರೀಮದ್ ಭಗವದ್ಗೀತೆ ಮತ್ತು ಪ್ರದರ್ಶನ ಕಲೆಗಳ ಕುರಿತಾದ ಭಾರತೀಯ ಗ್ರಂಥವಾದ ನಾಟ್ಯಶಾಸ್ತ್ರ ಯುನೆಸ್ಕೋದ ಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌ನಲ್ಲಿ ಸೇರ್ಪಡೆಯಾಗಿದೆ. ಈ ಸುದ್ದಿಯನ್ನು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹಂಚಿಕೊಂಡಿದ್ದಾರೆ. ಅವರು ಎಕ್ಸ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, “ಶ್ರೀಮದ್ ಭಗವದ್ಗೀತೆ … Continued