ಭಾರತಕ್ಕೆ ಬಂದ ರಷ್ಯಾ ಅಧ್ಯಕ್ಷ ಪುತಿನ್ ಗೆ ಭಗವದ್ಗೀತೆ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ
ನವದೆಹಲಿ ; ಎರಡು ದಿನಗಳ ಭಾರತ ಭೇಟಿಯಲ್ಲಿರುವ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ರಷ್ಯನ್ ಭಾಷೆಯಲ್ಲಿರುವ ಭಗವದ್ಗೀತೆಯ ಪ್ರತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರು ತಮ್ಮ ನಾಲ್ಕು ವರ್ಷಗಳಲ್ಲಿನ ಮೊದಲ ಭಾರತ ಭೇಟಿಗಾಗಿ ಗುರುವಾರ ಸಂಜೆ ನವದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ … Continued