ಭಾರತಕ್ಕೆ ಭೇಟಿ ನೀಡಿದ ರಷ್ಯಾ ಅಧ್ಯಕ್ಷ ಪುತಿನ್‌ ಗೆ ಪ್ರಧಾನಿ ಮೋದಿ ನೀಡಿದ ಉಡುಗೊರೆಗಳು ಏನೇನು ಗೊತ್ತೆ ; ವಿವರ ಇಲ್ಲಿದೆ…

ನವದೆಹಲಿ: ಭಾರತಕ್ಕೆ ಎರಡು ದಿನಗಳ ಭೇಟಿಗಾಗಿ ಆಗಮಿಸಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹಲವಾರು ಉಡುಗೊರೆಗಳನ್ನು ನೀಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರಿಗೆ ರಷ್ಯನ್ ಭಾಷೆಯಲ್ಲಿ ಭಗವದ್ಗೀತೆಯ ಪ್ರತಿಯನ್ನು ಸಹ ನೀಡಿದರು. ಇದಲ್ಲದೆ ಇನ್ನು ಹಲವು ಉಡುಗೊರೆಗಳನ್ನು ನೀಡಿದ್ದಾರೆ. ಆ … Continued

ಭಗವದ್ಗೀತೆ, ಭರತನ ನಾಟ್ಯಶಾಸ್ತ್ರ ಯುನೆಸ್ಕೋದ ಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌ನಲ್ಲಿ ಸೇರ್ಪಡೆ ; ಭಾರತಕ್ಕೆ ಹೆಮ್ಮೆಯ ಕ್ಷಣ ಎಂದ ಮೋದಿ

ನವದೆಹಲಿ : ಹಿಂದೂ ಧರ್ಮಗ್ರಂಥವಾದ ಶ್ರೀಮದ್ ಭಗವದ್ಗೀತೆ ಮತ್ತು ಪ್ರದರ್ಶನ ಕಲೆಗಳ ಕುರಿತಾದ ಭಾರತೀಯ ಗ್ರಂಥವಾದ ನಾಟ್ಯಶಾಸ್ತ್ರ ಯುನೆಸ್ಕೋದ ಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌ನಲ್ಲಿ ಸೇರ್ಪಡೆಯಾಗಿದೆ. ಈ ಸುದ್ದಿಯನ್ನು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹಂಚಿಕೊಂಡಿದ್ದಾರೆ. ಅವರು ಎಕ್ಸ್‌ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, “ಶ್ರೀಮದ್ ಭಗವದ್ಗೀತೆ … Continued