ಆಕ್ಷೇಪಾರ್ಹ ವಿಡಿಯೋ ವಿವಾದ: ಪಂಜಾಬ್ ಸಿಎಂ ಭಗವಂತ ಮಾನ್ ‘ಗುರು ದ್ರೋಹಿ’, ‘ಸಮುದಾಯ ವಿರೋಧಿ’ ಎಂದು ಅಕಾಲ ತಖ್ತ್ ಘೋಷಣೆ

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ವಿರುದ್ಧ ಅತ್ಯಂತ ಕಠಿಣ ನಿಲುವು ತಳೆದಿರುವ ಸಿಖ್ ಧರ್ಮದ ಅತ್ಯುನ್ನತ ಧಾರ್ಮಿಕ ಪೀಠವಾದ ‘ಅಕಾಲ ತಖ್ತ್’, ಭಗವಂತ ಮಾನ್ ಅವರನ್ನು ‘ಗುರು ವಿರೋಧಿ’ ಎಂದು ಘೋಷಿಸಿದೆ. ಅಲ್ಲದೆ, ಸಿಖ್ ಸಮುದಾಯವು (ಪಂಥ) ಅವರ ಜೊತೆ ಯಾವುದೇ ರೀತಿಯ ಸಂಬಂಧವನ್ನು ಇಟ್ಟುಕೊಳ್ಳಬಾರದು ಎಂದು ಕರೆ ನೀಡಿದೆ. ಸಿಖ್ ಭಕ್ತರ ಕುರಿತು … Continued

ಇಂದು ಅಯೋಧ್ಯೆಗೆ ಕೇಜ್ರಿವಾಲ್, ಭಗವಂತ ಮಾನ್ ಭೇಟಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸೋಮವಾರ (ಫೆಬ್ರವರಿ 12) ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಅರವಿಂದ ಕೇಜ್ರಿವಾಲ್ ಜೊತೆ ಅವರ ಪತ್ನಿ ಮತ್ತು ಪೋಷಕರು ಇರುತ್ತಾರೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಅಯೋಧ್ಯಾ ರಾಮ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಜನವರಿ 22 … Continued