ಮಹಿಳೆಯರು ಕೇಸರಿ ದುಪಟ್ಟಾ, ಪುರುಷರು ಕೇಸರಿ ಪೇಟ ಧರಿಸಿ ಪ್ರಮಾಣವಚನ ಸಮಾರಂಭಕ್ಕೆ ಬನ್ನಿ, ನನ್ನ ಜೊತೆ ಪ್ರಮಾಣ ವಚನ ಸ್ವೀಕರಿಸಿ: ಭಗವಂತ್ ಮಾನ್ ಕರೆ

ಚಂಡೀಗಡ: ಪಂಜಾಬ್‌ನಲ್ಲಿ ಬುಧವಾರ, ಮಾರ್ಚ್‌ ೧೬ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮುನ್ನ, ಆಮ್‌ ಆದ್ಮಿ ಪಾರ್ಟಿ ನಿಯೋಜಿತ ಮುಖ್ಯಮಂತ್ರಿ ಭಗವಂತ್ ಮಾನ್ ಸೋಮವಾರ “ರಾಜ್ಯದ ಮೂರು ಕೋಟಿ ಜನರಿಗೆ” ಮುಖ್ಯಮಂತ್ರಿಯ ಜವಾಬ್ದಾರಿಯನ್ನು ವಹಿಸಿಕೊಳ್ಳಲು ತಮ್ಮೊಂದಿಗೆ ಕೈಜೋಡಿಸಬೇಕೆಂದು ಮನವಿ ಮಾಡಿದ್ದಾರೆ. 48 ವರ್ಷದ ಎಎಪಿ ಮುಖ್ಯಸ್ಥ ಹಾಗೂ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಮೃತಸರದಲ್ಲಿ ರಾಜ್ಯ … Continued