ಪರಿಷತ್: ಪ್ರಶ್ನೆ ಕೇಳದೆ ಸಚಿವ ಬೈರತಿಗೆ ಮುಜುಗರ ತರಲು ಕಾಂಗ್ರೆಸ್ ಸದಸ್ಯರ ಯತ್ನ
ಬೆಂಗಳೂರು: ಮಾನಹಾನಿ ಪ್ರಕರಣಗಳನ್ನು ಪ್ರಕಟಿಸದಂತೆ ಕೋರ್ಟ್ ಮೆಟ್ಟಿಲೇರಿರುವ ಆರು ಮಂದಿ ಪೈಕಿ ಒಬ್ಬರಾಗಿರುವ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಅವರಿಗೆ ಕಾಂಗ್ರೆಸ್ ಪ್ರಶ್ನೆ ಕೇಳದೆ ವಿಧಾನಪರಿಷತ್‍ನಲ್ಲಿ ಮುಜುಗರ ಉಂಟು ಮಾಡಿದ ಪ್ರಸಂಗ ನಡೆಯಿತು. ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‍ನ ಆರ್.ಪ್ರಸನ್ನಕುಮಾರ್ ಮತ್ತು ಬಸವರಾಜ ಪಾಟೀಲ ಇಟಗಿ ಅವರ ಪ್ರಶ್ನೆಗಳು ಇದ್ದವು. ಆದರೆ, ಈ ಇಬ್ಬರು ಕೂಡ ನಾವು … Continued