12ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್-19 ಲಸಿಕೆ ಕೋವಾಕ್ಸಿನ್‌ನ ತುರ್ತು ಬಳಕೆಗೆ ಡಿಜಿಸಿಐ ಅನುಮೋದನೆ
ನವದೆಹಲಿ: 12ರಿಂದ 18 ವರ್ಷ ವಯಸ್ಸಿನ ಮಕ್ಕಳಿಗಾಗಿ ಭಾರತ್ ಬಯೋಟೆಕ್‌ನ ಕೋವಿಡ್-19 ಲಸಿಕೆ ಕೋವಾಕ್ಸಿನ್‌ನ ತುರ್ತು ಬಳಕೆಗೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಶನಿವಾರ ಅನುಮೋದನೆ ನೀಡಿದೆ. ಮೊದಲ ಮತ್ತು ಎರಡನೇ ಡೋಸ್ ನಡುವೆ 28 ದಿನಗಳ ಅಂತರದಲ್ಲಿ ಮಕ್ಕಳಿಗೆ ಕೋವಾಕ್ಸಿನ್ ಅನ್ನು ಎರಡು ಡೋಸ್‌ಗಳಲ್ಲಿ ನೀಡಲಾಗುತ್ತದೆ ಮತ್ತು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ … Continued