‘ಚೀನಾ ಭಾರತದ 2 ಸಾವಿರ ಚದರ ಕಿಮೀ ಕಬಳಿಸಿದೆ ಎಂದು ನಿಮಗೆ ಹೇಗೆ ಗೊತ್ತು’: ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ತರಾಟೆ
ನವದೆಹಲಿ: 2020 ರ ಗಾಲ್ವಾನ್ ಕಣಿವೆಯಲ್ಲಿ ಚೀನಾ ಜೊತೆಗಿನ ಘರ್ಷಣೆಯ ಸಂದರ್ಭದಲ್ಲಿ ಭಾರತೀಯ ಸೇನೆಯ ಬಗ್ಗೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನೀಡಿರುವ ಹೇಳಿಕೆಗಳಿಗೆ ಸಂಬಂಧಿಸಿದಂತೆ ಅವರ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ (ಆಗಸ್ಟ್ 4) ತಡೆ ನೀಡಿದೆ. ರಾಹುಲ್ ಗಾಂಧಿಗೆ ಮಧ್ಯಂತರ ತಡೆ ನೀಡಲಾಗಿದ್ದರೂ, ವಿಚಾರಣೆಯ ಸಮಯದಲ್ಲಿ, … Continued